Breaking News

ಚಾಮರಾಜನಗರ : ತಾಯಿ ಜೊತೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆ : ಯುವಕನ ಬರ್ಬರ ಹತ್ಯೆ!

ಚಾಮರಾಜನಗರ : ಅನೈತಿಕ ಸಂಬಂಧಕ್ಕೆ ಹಿನ್ನೆಲೆಯಲ್ಲಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಚಾಮರಾಜನಗರ ತಾಲೂಕಿನ ಕೊಕ್ಕನಹಳ್ಳಿ ಎಲ್ಲಿ ಮಹೇಶ್ (26) ಎನ್ನುವ ಯುವಕನನ್ನು ಕುಮಾರಸ್ವಾಮಿ ಕೊಲೆ ಮಾಡಿದ್ದಾನೆ. ಕುಮಾರಸ್ವಾಮಿ ತಾಯಿಯ ಜೊತೆಗೆ ಮಹೇಶ್‌ಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಅಕ್ರಮ ಸಂಬಂಧ ಹೊಂದಿದ್ದಾನೆ ಎನ್ನುವ ಅನುಮಾನದಲ್ಲಿ ಮಹೇಶನನ್ನ ಕುಮಾರಸ್ವಾಮಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಎಸ್ಪಿ, ಎಎಸ್ಪಿ ಹಾಗೂ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೇ ನಡೆಸುತ್ತಿದ್ದು ರಾಮಸಮುದ್ರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *