Breaking News

ಸಂಜೀವಿನಿ ಒಕ್ಕೂಟದ ಮತ್ತೊಂದು ಅಕ್ರಮ ಬಯಲು| ಹೆಬ್ರಿಯಲ್ಲಿ ಮೂರನೇ ಪ್ರಕರಣ ದಾಖಲು: 28ಲಕ್ಷ ರೂ. ವಂಚನೆ

ಉಡುಪಿ, ಆ. 8: ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಿಂದ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಕಳೆದ ಒಂದು ತಿಂಗಳಲ್ಲಿ ದಾಖಲಾದ ಮೂರು ಪ್ರಕರಣಗಳಲ್ಲಿ ಒಟ್ಟು ₹84.69 ಲಕ್ಷ ಹಣವನ್ನು ಮೋಸ ಮಾಡಿರುವುದು ವರದಿಯಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣ, ಸ್ವಾವಲಂಬನೆ ಮತ್ತು ಉಳಿತಾಯ ಸಂಸ್ಕೃತಿ ಬೆಳೆಸುವ ಉದ್ದೇಶದಿಂದ ಆರಂಭಿಸಲಾದ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಲ್ಲಿ ನಡೆಯುತ್ತಿರುವ ವಂಚನೆ ಪ್ರಕರಣಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ಸಂಬಂಧ ಹಿರಿಯಡ್ಕ, ಕೋಟ ಹಾಗೂ ಹೆಬ್ರಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Share News

About BigTv News

Check Also

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ …

Leave a Reply

Your email address will not be published. Required fields are marked *