Breaking News

ಬೆಂಗಳೂರಲ್ಲಿ ಭೀಕರ ಮರ್ಡರ್ : ಪತ್ನಿಯನ್ನು ಕೊಂದು ಕಸದ ತೊಟ್ಟಿಗೆ ಎಸೆದ ಪಾಪಿ ಪತಿ ಅರೆಸ್ಟ್!

ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ಬೆಂಗಳೂರಿನ ವಿವೇಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಲೆ ಮಾಡಿ ಪತಿಯೊಬ್ಬ ಕಸದ ತೊಟ್ಟಿಗೆ ಎಸೆದಿದ್ದಾನೆ. ಕುಡಿದು ಬಂದು ಪತ್ನಿ ಗೀತಾ (48) ಜೊತೆಗೆ ಪತಿ ಆಂಟೋನಿ ಜಗಳ ತೆಗೆದಿದ್ದಾನೆ. ಬಳಿಕ ಗಲಾಟೆ ವೇಳೆ ಪತ್ನಿಯನ್ನು ಕೊಲೆ ಮಾಡಿದ್ದಾನೆ. ನಂತರ ಶವವನ್ನು ಕಸದ ತೊಟ್ಟಿಗೆ ಎಸೆದಿದ್ದ. ಮೃತ ಪತ್ನಿಯ ದೇಹದ ಮೇಲೆ ಗಾಯದ ಕಲೆಗಳು ಪತ್ತೆಯಾಗಿದ್ದು, ಪೊಲೀಸರು ಇದೀಗ ಪತಿ ಅಂಟೋನಿಯನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *