ಮಂಗಳೂರು : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಇದೀಗ ದೂರು ದಾಖಲಾಗಿದೆ. ವಂದೇ ಮಾತರಂ ಗೀತೆಗೆ ಅವಮಾನಿಸಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಇದೀಗ ದೂರು ನೀಡಲಾಗಿದೆ. ಮಂಗಳೂರಿನ ಉರ್ವ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಸೋನಿಯಾ ಗಾಂಧಿ ವಿರುದ್ಧ ದೂರು ನೀಡಿದ್ದಾರೆ. ಸೋನಿಯಾ ಗಾಂಧಿ ವಿರುದ್ಧ FIR ದಾಖಲಿಸುವಂತೆ ಆಗ್ರಹಿಸಿದ್ದಾರೆ. ಸೋನಿಯಾ ಗಾಂಧಿ ರಾಷ್ಟ್ರಗಾನಕ್ಕೆ ಅಪಮಾನ ಮಾಡಿದ್ದಾರೆ., ಉದ್ದೇಶಪೂರ್ವಕವಾಗಿ ಶಾಂತಿಭಂಗ ತಂದ ಆರೋಪ ಕೇಳಿಬಂದಿದ್ದು, ಸೋನಿಯಾ ಗಾಂಧಿ ಎಫ್ಐಆರ್ ದಾಖಲಿಸುವಂತೆ ವಿಕಾಸ್ ಪುತ್ತೂರು ಇದೀಗ ಮಂಗಳೂರಿನ ಉರ್ವ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

