ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಕೊಲೆ ಆಗಿದ್ದು, ಕತ್ತುಸಿಳಿ ಮಂಗಳಮುಖಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ ಚಾಕುವಿನಿಂದ ಕತ್ತು ಸೀಳಿ ದೇವಿ ಎಂಬ ಮಂಗಳಮುಖಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ನಸುಕಿನ ಜಾವ 3 ಗಂಟೆ ಸುಮಾರಿಗೆ ಈ ಒಂದು ಕೊಲೆ ನಡೆದಿದೆ, ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕೊಲೆ ಕುರಿತಂತೆ ಪ್ರಕರಣ ದಾಖಲಾಗಿದೆ. ಸದ್ಯ ದೇವಿಯ ಮೃತ ದೇಹವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು, ಹಂತಕರನ್ನು ಬಂಧಿಸಲು ಇದೀಗ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

