Breaking News

ಈದ್‌-ಮಿಲಾದ್‌ ಮೆರವಣಿಗೆ ವೇಳೆ ಗಲಾಟೆ, ಪುನೀತ್ ಕೆರೆಹಳ್ಳಿ ಸೇರಿ 8 ಮಂದಿ ಅರೆಸ್ಟ್​

ಬೆಂಗಳೂರು: ಈದ್‌-ಮಿಲಾದ್‌ ಮೆರವಣಿಗೆ ವೇಳೆ ಬಸವನಗುಡಿ ಎನ್‌.ಆರ್‌. ರಸ್ತೆಯಲ್ಲಿ ರಾಷ್ಟ್ರರಕ್ಷಣಾ ಪಡೆ ಕಾರ್ಯಕರ್ತರು ಹಾಗೂ ಮತ್ತೊಂದು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮುರುಳಿ ಎಂಬ ಕಾರ್ಯಕರ್ತನ ತಲೆಗೆ ರಾಡ್‌ನಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಬಳಿಕ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ಸೇರಿದಂತೆ ಹಲವರು ರಸ್ತೆಯಲ್ಲಿ ಧರಣಿ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಎಫ್‌ಐಆರ್‌ ದಾಖಲಾಗಿದ್ದು, ಪುನೀತ್‌ ಕೆರೆಹಳ್ಳಿ, ಗೋಪಿ ಗೌಡ ಹಾಗೂ ವಿನೋದ್‌ ನಾಯಕ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *