Breaking News

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ 5.28 ಕೋಟಿ ರೂ. ಡ್ರಗ್ಸ್ ಜಪ್ತಿ

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರಕರಣಗಳಲ್ಲಿ ₹5.28 ಕೋಟಿ ಮೌಲ್ಯದ 15.06 ಕೆ.ಜಿ ಹೈಡ್ರೋಫೋನಿಕ್ ಗಾಂಜಾ ಜಪ್ತಿ ಮಾಡಲಾಗಿದೆ. ಬ್ಯಾಂಕಾಕ್‌ನಿಂದ ಬಂದ ಇಬ್ಬರು ಪ್ರಯಾಣಿಕರ ಬ್ಯಾಗ್‌ಗಳಲ್ಲಿ ಗಾಂಜಾ ಪತ್ತೆಯಾಗಿದೆ. ಇದೇ ವೇಳೆ ವಿದ್ಯಾರ್ಥಿಗಳಿಗೆ ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಅಶ್ವಿನ್ ಟಾಮ್ ಜೋಶ್ (24) ಎಂಬಾತನನ್ನು ಬಾಲಗೂರು ಪೊಲೀಸರು ಬಂಧಿಸಿದ್ದಾರೆ. ಆತನಿಂದ ₹9 ಲಕ್ಷ ಮೌಲ್ಯದ 276 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *