Breaking News

ವಿಟ್ಲ | ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಆರೋಪಿಗಳ ಬಂಧನ

ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಜವಾದ್, ಶಹೀದ್ ಹಾಗೂ ರಿಯಾಝ್ ಎಂಬ ಮೂವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. 2026ರ ಫೆಬ್ರವರಿಯಿಂದ ಆಗಸ್ಟ್‌ವರೆಗೆ ದೌರ್ಜನ್ಯ ನಡೆದಿರುವುದಾಗಿ ಬಾಲಕ ದೂರಿನಲ್ಲಿ ಆರೋಪಿಸಿದ್ದಾನೆ. ಸೆ.4ರಂದು ದೂರು ದಾಖಲಾಗಿದ್ದು, ಒಟ್ಟು ಆರು ಪ್ರಕರಣಗಳನ್ನು ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಮೂವರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *