Breaking News

21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!

ಕಲಬುರಗಿ: ಕುಟುಂಬಸ್ಥರ ವಿರೋಧಕ್ಕೆ ಬೇಸತ್ತು ಪ್ರೀತಿಸುತ್ತಿದ್ದ ಜೋಡಿ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಶರಣಮ್ಮ (32) ಹಾಗೂ ಬಸವರಾಜ್ (21) ಮೃತರು. ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಗುಡ್ಡದ ಪ್ರದೇಶದಲ್ಲಿ ಇಬ್ಬರ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *