Breaking News

ನಕಲಿ ಮೆಡಿಸಿನ್ ದಂಧೆ ಪ್ರಕರಣ: ಕೃಪಾ ಹೆಲ್ತ್ ಕೇರ್ ಮಾಲೀಕನಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ನಕಲಿ ಮೆಡಿಸಿನ್ ದಂಧೆ ಪ್ರಕರಣದಲ್ಲಿ ಕೃಪಾ ಹೆಲ್ತ್‌ಕೇರ್ ಮಾಲೀಕ ವೀರೇಶ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿ ವೀರೇಶ್‌ನನ್ನು ಬಂಧಿಸಿದ್ದರು. ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಂಗಳವಾರ ವೀರೇಶ್‌ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಎಸ್‌ಐಟಿ ಮುಂದಾಗಿದೆ. ನಕಲಿ ಔಷಧಿ ಜಾಲ ಹಾಗೂ ದಂಧೆಯಲ್ಲಿ ವೀರೇಶ್‌ನ ಪಾತ್ರದ ಬಗ್ಗೆ ಎಸ್‌ಐಟಿ ತನಿಖೆ ಮುಂದುವರಿಸಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *