Breaking News

ವಿಜಯನಗರ : KKRTC ಬಸ್ ಹರಿದು 8 ಕುರಿಗಳು ದಾರುಣ ಸಾವು!

ವಿಜಯನಗರ: ಕೆಕೆಆರ್‌ಟಿಸಿ ಬಸ್ ಹರಿದು 8 ಕುರಿಗಳು ಸಾವನ್ನಪ್ಪಿ, 2 ಕುರಿಗಳಿಗೆ ಗಂಭೀರ ಗಾಯಗಳಾದ ಘಟನೆ ಹೊಸಪೇಟೆ ತಾಲೂಕಿನ ಕಾಕುಬಾಳು ಕ್ರಾಸ್ ಬಳಿ ನಡೆದಿದೆ. ಹರಿಜನ ಗಾಳೆಪ್ಪ ಅವರಿಗೆ ಸೇರಿದ ಕುರಿಗಳಾಗಿದ್ದು, ಎಮ್ಮಿಗನೂರಿನಿಂದ ಹಗರಿಬೊಮ್ಮನಹಳ್ಳಿಗೆ ಬಸ್ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬಸ್ ಹಗರಿಬೊಮ್ಮನಹಳ್ಳಿ ಡಿಪೋಗೆ ಸೇರಿದೆ. ಘಟನೆ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *