Breaking News

ಡಿಜೆಗಾಗಿ ಹೆದ್ದಾರಿ ತಡೆದು ಪ್ರತಿಭಟನೆ: ಐವರು ಅರೆಸ್ಟ್

ಚಿತ್ರದುರ್ಗ: ಶ್ರೀಕೃಷ್ಣ ಜಯಂತಿ ಹಿನ್ನೆಲೆಯಲ್ಲಿ ಡಿಜೆ ಬಳಸಲು ಅವಕಾಶ ನೀಡುವಂತೆ ಆಗ್ರಹಿಸಿ ಸೆ.12ರಂದು ಹಿರಿಯೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ-48 ತಡೆದು ಯುವಕರು ಪ್ರತಿಭಟನೆ ನಡೆಸಿದ್ದರು. ಹೆಚ್ಚುವರಿ ಸೌಂಡ್ ಬಳಸಿ ಮೆರವಣಿಗೆ ನಡೆಸಿದ ಆರೋಪದಡಿ ಹಿರಿಯೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *