ಬಡವರ ಪಡಿತರ ಅಕ್ಕಿಗೆ ಕಳ್ಳರ ಕಣ್ಣು..!ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ಸಾಗಾಟದ ಹಾವಳಿ ಆರೋಪ..!
ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ..?ಹುಬ್ಬಳ್ಳಿ–ಧಾರವಾಡದಲ್ಲಿ ಅಕ್ರಮ ದಂಧೆ ಆರೋಪ — ಅಧಿಕಾರಿಗಳ ಕ್ರಮ ಯಾವಾಗ..?
ಹುಬ್ಬಳ್ಳಿ–ಧಾರವಾಡದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟದ ಹಾವಳಿ ಹೆಚ್ಚಳ..!
ಪಡಿತರ ಅಕ್ಕಿ ಎಲ್ಲಿ ಹೋಗುತ್ತಿದೆ? ಆಹಾರ ಇಲಾಖೆ–ಪೊಲೀಸ್ ಇಲಾಖೆ ಏನು ಮಾಡುತ್ತಿದೆ..?
ಹುಬ್ಬಳ್ಳಿ–ಧಾರವಾಡದಲ್ಲಿ ಇತ್ತೀಚಿನ ದಿನಗಳಲ್ಲಿ ಪಡಿತರ ಅಕ್ಕಿಯ ಅಕ್ರಮ ಸಾಗಾಟ ಹಾಗೂ ಮಾರಾಟದ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಈ ದಂಧೆಗೆ ಕಡಿವಾಣ ಹಾಕುವವರು ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ….

ಸರ್ಕಾರ ಬಡ ಜನರಿಗೆ ನೀಡುವ ಪಡಿತರ ಅಕ್ಕಿಯೇ ಅಕ್ರಮವಾಗಿ ಸಾಗಾಟವಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಕೆಲವರು ಈ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಗಮನಹರಿಸಬೇಕಾಗಿದೆ…
ಪಡಿತರ ಅಕ್ಕಿಯ ಅಕ್ರಮ ಸಾಗಾಟದ ಹಿಂದೆ ಯಾರಿದ್ದಾರೆ? ಇದಕ್ಕೆ ಯಾರಾದರೂ ಕುಮ್ಮಕ್ಕು ನೀಡುತ್ತಿದ್ದಾರೆಯೇ…?
ಅಕ್ರಮ ನಡೆಯುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ಬಂದಿಲ್ಲವೇ ಎಂಬ ಪ್ರಶ್ನೆಗಳು ಇದೀಗ ಎದುರಾಗಿವೆ….
ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆ ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಿದೆ…?
ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಅಥವಾ ಮಾರಾಟ ಮಾಡುತ್ತಿರುವುದು ಪತ್ತೆಯಾದರೆ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ….
bigtvnews | Hubli Dharwad News | Kannada News | Karnataka News Hubli News | News In Hubli | Local news

