Breaking News

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದಲ್ಲಿದ್ದ ಮಹಿಳೆಯನ್ನು ವ್ಯಕ್ತಿಯೊಬ್ಬ ‘ನಿಮ್ಮ ತಾಯಿ ಕರೆಯುತ್ತಿದ್ದಾರೆ’ ಎಂದು ಹೇಳಿ ಕರೆದೊಯ್ದಿದ್ದಾನೆ. ಬಳಿಕ ಶೌಚಾಲಯದ ಹಿಂಭಾಗ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಹಳೇಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಕೇವಲ ಎರಡು ತೆಂಗಿನ ಸಸಿ ಕಡಿದಿದ್ದಕ್ಕೆ ಅಳಿಯನನ್ನೇ ಕೊಚ್ಚಿ ಕೊಂದ ಮಾವ

ಚಿಕ್ಕಮಗಳೂರು: ಕಡೂರು ತಾಲೂಕಿನ ಆಲದಹಳ್ಳಿ ತಾಂಡ್ಯಾದಲ್ಲಿ ಎರಡು ತೆಂಗಿನ ಸಸಿಗಳನ್ನು ಕಡಿದ ವಿಚಾರಕ್ಕೆ ಮಾವ ರಾಜಾನಾಯ್ಕ, ಅಳಿಯ ದೇವರಾಜ್ ನಾಯ್ಕ …

Leave a Reply

Your email address will not be published. Required fields are marked *