Breaking News

ಕರ್ನಾಟಕ ಬಿಜೆಪಿ ನಾಯಕರ ಹತ್ಯೆಗೆ ಸ್ಕೆಚ್: ಶಂಕಿತ ಉಗ್ರ ಪೊಲೀಸ್ ಬಲೆಗೆ, ಲಿಸ್ಟ್‌ನಲ್ಲಿದ್ದವರ ಹೆಸರು ಕೇಳಿದ್ರೆ ಬೆಚ್ಚಿಬೀಳ್ತೀರಾ!

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ವಿಧ್ವಂಸಕ ಕೃತ್ಯ ನಡೆಸಿ, ರಾಜ್ಯದ ಮೂವರು ಬಿಜೆಪಿ ನಾಯಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ ಆರೋಪದ ಮೇಲೆ ಶಬ್ಬೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಪೂಜಿನಗರ ನಿವಾಸಿಯಾಗಿರುವ ಶಬ್ಬೀರ್ ವಿರುದ್ಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 113ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

Share News

About BigTv News

Check Also

ಕೇವಲ ಎರಡು ತೆಂಗಿನ ಸಸಿ ಕಡಿದಿದ್ದಕ್ಕೆ ಅಳಿಯನನ್ನೇ ಕೊಚ್ಚಿ ಕೊಂದ ಮಾವ

ಚಿಕ್ಕಮಗಳೂರು: ಕಡೂರು ತಾಲೂಕಿನ ಆಲದಹಳ್ಳಿ ತಾಂಡ್ಯಾದಲ್ಲಿ ಎರಡು ತೆಂಗಿನ ಸಸಿಗಳನ್ನು ಕಡಿದ ವಿಚಾರಕ್ಕೆ ಮಾವ ರಾಜಾನಾಯ್ಕ, ಅಳಿಯ ದೇವರಾಜ್ ನಾಯ್ಕ …

Leave a Reply

Your email address will not be published. Required fields are marked *