Breaking News

ಆಸ್ತಿ ಕಲಹ: ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ಮಗನನ್ನು ಕೊಂದ ತಂದೆ

ಕುಂದಗೋಳ ತಾಲೂಕಿನ ಗೌಡಗೇರಿ ಗ್ರಾಮದಲ್ಲಿ ಆಸ್ತಿ ಹಂಚಿಕೆ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದೆ. ಈ ವೇಳೆ ತಂದೆ ಮಲ್ಲಿಕಾರ್ಜುನಗೌಡ ಸಣ್ಣಗೌಡ್ರ ಮಗ ಮಾದೇಗೌಡ (29) ಮೇಲೆ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ಮಾದೇಗೌಡ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಈ ಕುರಿತು ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಕೇವಲ ಎರಡು ತೆಂಗಿನ ಸಸಿ ಕಡಿದಿದ್ದಕ್ಕೆ ಅಳಿಯನನ್ನೇ ಕೊಚ್ಚಿ ಕೊಂದ ಮಾವ

ಚಿಕ್ಕಮಗಳೂರು: ಕಡೂರು ತಾಲೂಕಿನ ಆಲದಹಳ್ಳಿ ತಾಂಡ್ಯಾದಲ್ಲಿ ಎರಡು ತೆಂಗಿನ ಸಸಿಗಳನ್ನು ಕಡಿದ ವಿಚಾರಕ್ಕೆ ಮಾವ ರಾಜಾನಾಯ್ಕ, ಅಳಿಯ ದೇವರಾಜ್ ನಾಯ್ಕ …

Leave a Reply

Your email address will not be published. Required fields are marked *