Breaking News

ರಾಜ್ಯದಲ್ಲಿ ಹೀನ ಕೃತ್ಯ : ಅಪ್ರಾಪ್ತೆಗೆ ಬೆದರಿಸಿ ನಿರಂತರ ಅತ್ಯಾಚಾರ, ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು!

ದಾವಣಗೆರೆ: ಜಿಲ್ಲೆಯ ಚೆನ್ನಗಿರಿ ತಾಲೂಕಿನ ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಪಕ್ಕದ ಮನೆಯ ವಿವಾಹಿತ ವ್ಯಕ್ತಿಯೇ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಪ್ರೀತಿಸುವ ನೆಪದಲ್ಲಿ ಬಾಲಕಿಯನ್ನು ಶಾಲೆಗೆ ಹೋಗದಂತೆ ತಡೆದು ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ವಿಷಯ ತಿಳಿದ ಬಾಲಕಿಯ ತಾಯಿ ಸಂತೆಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಸತ್ತ ಜಾನುವಾರುಗಳ ಪರಿಹಾರದ ಹಣ ನುಂಗಿದ ಪಾಪಿಗಳು : ರಾಬಕೋವಿ ಹಾಲು ಒಕ್ಕೂಟದ ಮತ್ತಷ್ಟು ಅಕ್ರಮ ಬಯಲು!

ಬಳ್ಳಾರಿ: ರಾಬಕೋವಿ ಹಾಲು ಒಕ್ಕೂಟದಲ್ಲಿ ಮೃತಪಟ್ಟ ಜಾನುವಾರುಗಳ ವಿಮಾ ಪರಿಹಾರದ ಹಣ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿರುವ ಗಂಭೀರ …

Leave a Reply

Your email address will not be published. Required fields are marked *