Breaking News

ಖಾಸಗಿ ಆಸ್ಪತ್ರೆ ವಿರುದ್ಧ ದೂರು ದಾಖಲು, ಪೋಷಕರಿಂದ ಆಕ್ರೋಶ

ಖಾಸಗಿ ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ 2 ವರ್ಷ 8 ತಿಂಗಳ ಮಗು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಲಸಿಕೆ ನೀಡುವ ವೇಳೆ ವೈದ್ಯರು ಸೂಕ್ತ ಮುನ್ನೆಚ್ಚರಿಕೆ ವಹಿಸಿಲ್ಲ ಹಾಗೂ ಅಗತ್ಯ ಪರೀಕ್ಷೆ ನಡೆಸಿಲ್ಲ ಎಂದು ಮಗುವಿನ ಪೋಷಕರಾದ ಮಂಜುನಾಥ್ ಮತ್ತು ಶಂಕುತಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ವಿರುದ್ಧ ಕಾನೂನು ಕ್ರಮ ಕೈಗೊಂಡು, ಸೂಕ್ತ ಪರಿಹಾರ ನೀಡುವಂತೆ ಪೊಲೀಸ್ ಠಾಣೆ, ತಹಶೀಲ್ದಾರ್ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ನ್ಯಾಯ ಸಿಗದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *