Breaking News

ಯುವಕರ ಮೇಲೆ ಗುಂಪಿನಿಂದ ಹಲ್ಲೆ, ದೃಶ್ಯ ಮೊಬೈಲ್ ನಲ್ಲಿ ಸೆರೆ, ಯುವತಿ ವಿಚಾರದಲ್ಲಿ ಹಲ್ಲೆ ಆರೋಪ!

ಮೈಸೂರು: ನಗರದ ಮಾನಸ ಗಂಗೋತ್ರಿ ಬಳಿಯ ಖಾಸಗಿ ಕಾಲೇಜಿನಲ್ಲಿ ಯುವತಿ ವಿಚಾರಕ್ಕೆ ಯುವಕನ ಮೇಲೆ ಗುಂಪೊಂದು ಹಿಗ್ಗಾಮುಗ್ಗ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಯ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿ ವಿಚಾರವಾಗಿ ಯುವಕರನ್ನು ಕಾಲೇಜಿಗೆ ಕರೆಸಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಈ ವೇಳೆ ಘಟನೆಗೆ ಸಂಬಂಧವೇ ಇಲ್ಲದ ಯುವಕನ ಮೇಲೂ ಹಲ್ಲೆ ನಡೆದಿದೆ. ಹಲ್ಲೆ ವೇಳೆ ಯುವಕನ ಬೈಕ್ ಬೀಳಿಸಿದ್ದು, ಇದನ್ನು ಪ್ರಶ್ನಿಸಿದ ಮತ್ತೊಬ್ಬ ಯುವಕನಿಗೂ ಗುಂಪು ಥಳಿಸಿದೆ. ಘಟನೆ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *