Breaking News

ಯುವತಿಗೆ ಹಣ ಆಮಿಷಯೊಡ್ಡಿ ಲೈಂಗಿಕ ಕಿರುಕುಳ ಆರೋಪ

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ವಿರುದ್ಧ ಪ್ರಕರಣ ದಾಖಲಾಗಿದೆ. ಅ.24ರಂದು ಪರಿಶಿಷ್ಟ ಜಾತಿಗೆ ಸೇರಿದ ಯುವತಿ ಕೆಲಸ ಮಾಡುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿ, ಅಸಭ್ಯವಾಗಿ ಮಾತನಾಡಿ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ: ಜಲಾಲ್ ನ ಬಂಧನ !

ಬೆಂಗಳೂರು: ಪುಲಿಕೇಶಿನಗರದ ಜರ್ಮಿಯಾ ರಸ್ತೆಯ ಕಟ್ಟಡವೊಂದರಲ್ಲಿ ಅ.20ರಂದು ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಜಲಾಲ್ (25) ಎಂಬ ಯುವಕನನ್ನು …

Leave a Reply

Your email address will not be published. Required fields are marked *