ಕಾಸರಗೋಡು: ಲಾಡ್ಜ್‌ವೊಂದರಲ್ಲಿ ಎಂಡಿಎಂಎ ಮಾದಕ ದ್ರವ್ಯದೊಂದಿಗೆ ಯುವತಿ ಹಾಗೂ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಶೆರೀಫಾ (35) ಮತ್ತು ಮುಹಮ್ಮದ್ ರಾಫಿ (31) ಎಂದು ಗುರುತಿಸಲಾಗಿದೆ. ಕಾಸರಗೋಡು ಟೌನ್ ಸಬ್‌ಇನ್ಸ್‌ಪೆಕ್ಟರ್ ಪಿ.ವಿ. ಮನು ನೇತೃತ್ವದಲ್ಲಿ ಜಿಲ್ಲಾ ಮಾದಕ ದ್ರವ್ಯ ನಿರೋಧಕ ವಿಶೇಷ ಕಾರ್ಯಪಡೆ ಹಾಗೂ ನಾರ್ಕೋಟಿಕ್ಸ್ ಸೆಲ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

