Breaking News

ಜೇವರ್ಗಿ | ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 27 ವರ್ಷದ ಇಸ್ಮಾಯಿಲ್ ಇಮಾಮ್ ಪಟೇಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಬಾಲಕಿ ಮತ್ತು ಆರೋಪಿಗೆ ಪರಿಚಯವಾಗಿತ್ತು ಎನ್ನಲಾಗಿದೆ. ಬಾಲಕಿ ಕಾಣೆಯಾಗಿದ್ದಾಳೆ ಎಂದು ಪೋಷಕರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ರೇವನೂರ ಗ್ರಾಮದ ಬಳಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Share News

About BigTv News

Check Also

ಕಲಬುರಗಿಯಲ್ಲಿ ಶೀಲ ಶಂಕಿಸಿ ಪತಿಯಿಂದ ಪತ್ನಿಯ ಹತ್ಯೆ: ಕೊಡಲಿಯಿಂದ ಕೊಚ್ಚಿ ಪರಾರಿ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ತಾಂಡಾದ ನೀಲಾಬಾಯಿ ರಾಠೋಡ್ (32) ಅವರನ್ನು ಪತಿ ನಾಮದೇವ ರಾಠೋಡ್ ಕೊಡಲಿಯಿಂದ ಕೊಚ್ಚಿ …

Leave a Reply

Your email address will not be published. Required fields are marked *