Breaking News

ಶವಗಳ ಅಂಗಾಂಗ ಮಾರಾಟ ವಿರುದ್ಧ ಕಠಿನ ಕ್ರಮ: ಸಚಿವ ಡಾ| ಅಜಯಸಿಂಗ್‌

ಯಾದಗಿರಿ: ಶ್ಮಶಾನದಲ್ಲಿ ಹೂತ ಶವಗಳ ದೇಹದ ಅಂಗಾಂಗಗಳನ್ನು ಮಾರಾಟ ಮಾಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ ಎಂದು ಸಚಿವ ಡಾ. ಅಜಯ್ ಸಿಂಗ್ ತಿಳಿಸಿದರು. ವೈದ್ಯಕೀಯ ಕಾಲೇಜಿನ ಪಾತ್ರದ ಕುರಿತು ನೋಟಿಸ್ ಜಾರಿ ಮಾಡಲಾಗಿದ್ದು, ನಾಲ್ಕೈದು ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯಿಲ್ಲ ಎಂದರು. ಇದೇ ವೇಳೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಅಂತರ್ಜಲ ಹೆಚ್ಚಿಸಲು ₹300 ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

Share News

About BigTv News

Check Also

ಕಲಬುರಗಿಯಲ್ಲಿ ಶೀಲ ಶಂಕಿಸಿ ಪತಿಯಿಂದ ಪತ್ನಿಯ ಹತ್ಯೆ: ಕೊಡಲಿಯಿಂದ ಕೊಚ್ಚಿ ಪರಾರಿ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ತಾಂಡಾದ ನೀಲಾಬಾಯಿ ರಾಠೋಡ್ (32) ಅವರನ್ನು ಪತಿ ನಾಮದೇವ ರಾಠೋಡ್ ಕೊಡಲಿಯಿಂದ ಕೊಚ್ಚಿ …

Leave a Reply

Your email address will not be published. Required fields are marked *