Breaking News

ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ; ಜಮೀನಿನ ಶೆಡ್‌ನಲ್ಲಿ ಕೃತ್ಯ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಹಚ್ಯಾಳ ಗ್ರಾಮದ ಜಮೀನಿನಲ್ಲಿರುವ ಪತ್ರಾಸ್ ಶೆಡ್‌ನಲ್ಲಿ ವ್ಯಕ್ತಿಯೊಬ್ಬರನ್ನು ಹರಿತವಾದ ಆಯುಧದಿಂದ ಕೊಲೆ ಮಾಡಲಾಗಿದೆ. ಮೃತರನ್ನು ಕರೆಪ್ಪ ಚಂದ್ರಾಮ ಬಿರಾದಾರ (55) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಕರೆಪ್ಪ ಅವರ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹11.44 ಕೋಟಿ ಮೌಲ್ಯದ MDMA ಜಪ್ತಿ, ಪ್ರೇಮಿಗಳ ಬಂಧನ

ಬೆಂಗಳೂರು: ಮಾದಕವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿದ ಯಲಹಂಕ ಉಪನಗರ ಪೊಲೀಸರು, ₹11.44 ಕೋಟಿ ಮೌಲ್ಯದ 5 ಕೆಜಿ …

Leave a Reply

Your email address will not be published. Required fields are marked *