Breaking News

ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್, ಲಕ್ಷಾಂತರ ಹಣ ಲೂಟಿ!

ಉಡುಪಿ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಿಂದ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹಿರಿಯ ನಾಗರಿಕರೇ ವಂಚಕರ ಮುಖ್ಯ ಗುರಿಯಾಗಿದ್ದಾರೆ. ನಿವೃತ್ತ ಬ್ಯಾಂಕ್ ಅಧಿಕಾರಿಗಳು ಹಾಗೂ ಉನ್ನತ ಹುದ್ದೆಯಲ್ಲಿದ್ದವರ ಖಾತೆಯಿಂದ ಲಕ್ಷಾಂತರ ರೂಪಾಯಿ ಹಣ ದೋಚಲಾಗುತ್ತಿದೆ. ನಕಲಿ ಲಿಂಕ್‌ಗಳು ಹಾಗೂ ಗಿಫ್ಟ್ ಆಮಿಷಗಳ ಮೂಲಕ ವಂಚಕರು ಹಣ ಕದಿಯುತ್ತಿದ್ದಾರೆ. ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮ ನಡೆಸಿದರೂ ವಂಚನೆ ಪ್ರಕರಣಗಳು ಕಡಿಮೆಯಾಗಿಲ್ಲ. ಹೀಗಾಗಿ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿ ಸೈಬರ್ ವಂಚನೆ ಕುರಿತು ಜಾಗೃತಿ ಮೂಡಿಸಲು ಉಡುಪಿ ಎಸ್ಪಿ ವಿಶೇಷ ಯೋಜನೆ ರೂಪಿಸಿದ್ದಾರೆ.

Share News

About BigTv News

Check Also

ಆಸ್ತಿಗಾಗಿ ನೆತ್ತರು ಹರಿಸಿದ ದುಷ್ಕರ್ಮಿಗಳು: ಬೆಳಗಾವಿಯ ಜೀವಾಪುರ ಗ್ರಾಮದಲ್ಲಿ ಇಬ್ಬರ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು ರಮೇಶ್ …

Leave a Reply

Your email address will not be published. Required fields are marked *