Breaking News

ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ ರೂ. 8.03 ಲಕ್ಷ ವಂಚನೆ; ಮೂವರ ವಿರುದ್ಧ ಪ್ರಕರಣ ದಾಖಲು

ಕಡಬದ ನೂಜಿಬಾಳ್ತಿಲದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ನಕಲಿ ಚಿನ್ನವನ್ನು ಅಸಲಿ ಎಂದು ಅಡವಿಟ್ಟು ₹8.03 ಲಕ್ಷ ಸಾಲ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಚಿನ್ನದ ಮೌಲ್ಯಮಾಪಕ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ನಕಲಿ ಚಿನ್ನವನ್ನು ಅಸಲಿ ಎಂದು ಬ್ಯಾಂಕಿಗೆ ನಂಬಿಸಿ ಸಾಲ ಪಡೆದಿದ್ದು, ಮೌಲ್ಯಮಾಪಕ ಲಕ್ಷ್ಮಿ ನಾರಾಯಣ ಕೂಡ ವಂಚನೆಗೆ ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಆಸ್ತಿಗಾಗಿ ನೆತ್ತರು ಹರಿಸಿದ ದುಷ್ಕರ್ಮಿಗಳು: ಬೆಳಗಾವಿಯ ಜೀವಾಪುರ ಗ್ರಾಮದಲ್ಲಿ ಇಬ್ಬರ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು ರಮೇಶ್ …

Leave a Reply

Your email address will not be published. Required fields are marked *