Breaking News

ಬೆಂಗಳೂರಿನಲ್ಲಿ ಗುಂಡು ಹಾರಿಸಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಹೊಸಕೋಟೆ ಸಮೀಪದ ಸೋಲೂರಿನಲ್ಲಿ ಆಶ್ರಯ ಮನೆಗಳ ಜಮೀನು ಒತ್ತುವರಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ಲಿಖಿತ್ ಗೌಡ (25) ಎಂಬ ಯುವಕನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಸರ್ಕಾರಿ ಜಮೀನಿನ ಒತ್ತುವರಿ ತೆರವು ವಿಚಾರವಾಗಿ ಲಿಖಿತ್ ಗೌಡ ಮತ್ತು ರಮೇಶ್ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ರಮೇಶ್ ತನ್ನ ಲೈಸೆನ್ಸ್ ಗನ್‌ನಿಂದ ಗುಂಡು ಹಾರಿಸಿದ್ದಾನೆ. ಪರಿಣಾಮ ಲಿಖಿತ್ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಹೊಸಕೋಟೆ ಪೊಲೀಸರು ಆರೋಪಿ ರಮೇಶ್‌ನನ್ನು ಬಂಧಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಬೇರೆ ಜಾತಿಯ ಯುವತಿ ಮದುವೆ ವಿಚಾರಕ್ಕೆ ಮಗನ ಹತ್ಯೆಗೈದ ತಾಯಿ ಬಂಧನ: ಕೊಲೆಗೈದು ಗೊತ್ತಿಲ್ಲವೆಂದು ನಾಟಕವಾಡಿದ್ದ ಮಹಾತಾಯಿ!

ತುಮಕೂರು: ಬೇರೆ ಜಾತಿಯ ಯುವತಿಯನ್ನು ಪ್ರೀತಿಸಿ ಮದುವೆಯಾಗಲು ನಿರ್ಧರಿಸಿದ್ದ ಮಗನನ್ನು ತಾಯಿಯೇ ಮರದ ದಿಮ್ಮಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ …

Leave a Reply

Your email address will not be published. Required fields are marked *