Breaking News

ಸರ್ಕಾರ ಗಂಡ ಬಿಟ್ಟ ಹೆಂಡತಿ ಮತ್ತು ಹೆಂಡತಿ ಸತ್ತ ಗಂಡ ಮದುವೆಯಾದಂತೆ..!

ರಾಜ್ಯ ಸರ್ಕಾರ ಗಂಡ ಬಿಟ್ಟ ಹೆಂಡತಿ ಮತ್ತು ಹೆಂಡತಿ ಸತ್ತ ಗಂಡ ಲವ್ ಮ್ಯಾರೇಜ್ ಆದಂತಿದೆ ಎಂದು ದೋಸ್ತಿ ಸರ್ಕಾರದ ವಿರುದ್ದ ಅಥಣಿ ಮಾಜಿ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯ ವಾಡಿದ್ದಾರೆ. ಸಧ್ಯ ಇವರಿಬ್ಬರು ಹೊಸದಾಗಿ ಮದುವೆಯಾದಂತಿದೆ , ಸಧ್ಯ ಒಬ್ಬರಿಗೊಬ್ಬರಿಗೆ ತಾಳ ತಂತಿ ಇಲ್ಲ ಹೊಂದಾಣಿಕೆ‌ ಇಲ್ಲ, ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಸಹ ಯಾವುದೇ ಯೋಜನೆ ಇಲ್ಲ, ರಾಜ್ಯ ಸರ್ಕಾರದವರು ನರೇಗಾ ಯೋಜನೆಯಲ್ಲಿ ಕೆಲಸ ಮಾಡಿಸಿ ಅಂತ ಹೇಳ್ತಾರೆ, ಆದರೆ ಆ ಯೋಜನೆ ಕೇಂದ್ರ ಸರ್ಕಾರದ್ದು ಹಾಗಾದರೆ ಇವರ ಕೊಡುಗೆ ಏನು ಎಂದು ಪ್ರಶ್ನೆ ಮಾಡಿದ್ದಾರೆ.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *