Breaking News

ರಂಜನ್ ಹಬ್ಬದ ಪ್ರಯುಕ್ತ ಮುಸ್ಲಿಂ ಕುಟುಂಬಗಳಿಗೆ ಈದ್ ಕಿಟ್

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ತಾಲ್ಲೂಕು ಘಟಕದ ವತಿಯಿಂದ ಜಾಮಿಯ ಮಸೀದಿಯ ಆವರಣದಲ್ಲಿ ಬಡ ಮುಸ್ಲಿಂ ಕುಟುಂಬಗಳಿಗೆ ಈದ್ ಕಿಟ್ ಗಳನ್ನು ವಿತರಿಸಲಾಯಿತು. ಪುರಸಭೆ ಸದಸ್ಯೆ ಖಮ್ಮರ್ ಬೇಗಂ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು…ಪುರಸಭೆಯ ಮಾಜಿಅಧ್ಯಕ್ಷ ಕೆ.ಗೌಸ್ ಖಾನ್, ಪುರಸಭೆ ಮಾಜಿಸದಸ್ಯೆ ತಂಜೀಮಾಕೌಸರ್, ಮುಸ್ಲಿಂ ಸಮಾಜದ ಮುಖಂಡರಾದ ಹಾಫೀಜುಲ್ಲಾಶರೀಫ್, ನವೀದ್ ಅಹಮದ್, ಚಾಂದ್ ಪಾಶ, ಅಕ್ಬರ್ ಪಾಶ, ಶಬೀರ್ ಅಹಮದ್ ಸೇರಿದಂತೆ ನೂರಾರು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.

Share News

About admin

Check Also

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟ ‘ASI’ ಮಗಳು.ದುರಂತ ಕಾರಣ.!

ಬಂದೀಗೌಡ ಬಡಾವಣೆ ಸಮೀಪ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನ ಎಂದು ಗುರುತಿಸಲಾಗಿದೆ. ಮಂಡ್ಯದಲ್ಲಿ ಘೋರ …

Leave a Reply

Your email address will not be published. Required fields are marked *