Breaking News

ರೇಷ್ಮೆ ಗೂಡಿನ ಬೆಲೆ ಕುಸಿತ ಹಿನ್ನಲೆಯಲ್ಲಿ ರೈತರು ಹೆದ್ದಾರಿ ತಡೆದು ಆಕ್ರೋಶ

ರೇಷ್ಮೆ ಗೂಡಿನ ಬೆಲೆ ಕುಸಿತ ಹಿನ್ನಲೆಯಲ್ಲಿ ರೈತರು
ಹೆದ್ದಾರಿ ತಡೆದು ಆಕ್ರೋಶ ವ್ಯಕ್ತ
ಪಡಿಸಿದ್ದಾರೆ. ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ರಾಮನಗರದ ರೇಷ್ಮೆ
ಮಾರುಕಟ್ಟೆ ಮುಂಭಾಗದಲ್ಲಿ ರೈತರು ಪ್ರತಿಭಟನೆ
ನಡೆಸಿದರು. ಕೆಜೆ
ರೇಷ್ಮೆ ಗೂಡಿಗೆ 220 ರಿಂದ 240 ಹಿನ್ನಲೆಯಲ್ಲಿ,
ಕುಪಿತಗೊಂಡ ರೈತರು ಹರಾಜು ಬಹಿಷ್ಕರಿಸಿದರು.ಇದರಿಂದ ಒಂದು ತಾಸಿನಿಂದ ನಡೆಯುತ್ತಿರುವ ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ
ವಾಹನ ಸವಾರರ ಪರದಾಡುವ ಸಂದರ್ಭ ಉದ್ಭವಿಸಿತ್ತು. ನಂತರ ಸ್ಥಳಕ್ಕೆ ಬಂದ ಪೋಲಿಸರು ರೈತರನ್ನು
ಮನವಲಿಸುವ ಪ್ರಯತ್ನ ನಡೆಸಿದರು.

Share News

About admin

Check Also

ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರು ಸಾವು

ಗದಗ:-ಬೆಳ್ಳಂಬೆಳಗ್ಗೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್- ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು …

Leave a Reply

Your email address will not be published. Required fields are marked *