ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ. ಕುಮಾರ ತಗಣೆ (೨೫) ಸಾವನ್ನಪ್ಪಿದ ವ್ಯಕ್ತಿ.ಹಿಂಬದಿಯ ಸವಾರ ಅಪ್ಪಾಸಾಹೇಬ ಜಡೆಗೆ ಗಂಭೀರ ಗಾಯವಾಗಿದೆ. ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





