ಚಿಕ್ಕಬಳ್ಳಾಪುರ ನಗರ ಕಂದವಾರ ಹೊರವಲಯದ ಬೀಡು ಜಮೀನಿನಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಮೂವತ್ತು ವರ್ಷದ ಯುವಕನ ಮೇಲೆ ವಾಹನ ಹತ್ತಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತುಚಿಕ್ಕಬಳ್ಳಾಪುರ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರು ವರ್ಷದಿಂದ ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಾಳೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಗಿರೀಶ್ ಎಂಬುವವನು ಚೊಕ್ಕ ಹಳ್ಳಿಯ ಚಿಕ್ಕಬಳ್ಳಾಪುರದವನಾಗಿರುತ್ತಾನೆ. ಆರು …