Breaking News

ವಿಷಾನಿಲ ಸೋರಿಕೆ ಬಾಯ್ಕರ್ ರಿಯಾಕ್ಟರ್ ಸ್ಟೋಟ

ಮೆಡಿಷನ್ ತಯಾರಿಕಾ ಘಟಕದ ಬಾಯ್ಲರ್ ಸ್ಪೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲದಲ್ಲಿ ನಡೆದಿದೆ. ಇಲ್ಲಿ‌ನ ಬೇಳೂರು ಬಾಯರ್ ಮೆಡಿಷನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಇಂದು ಬೆಳಿಗ್ಗೆ8: 30 ಕ್ಕೆ ಸೋಲಿಕೆಯಾಗಿ ಸ್ಪೋಟಗೊಂಡಿದೆ‌‌‌. ಸ್ಟೋಟದ ತೀವ್ರತೆಗೆ ಚಾವಣಿ ಕಿತ್ತು ಹೋಗಿದ್ದು ಗ್ರಾಮದ ಸುತ್ತಮುತ್ತ ಬಿದ್ದಿದೆ. ಅಲ್ಲದೇ ಗ್ರಾಮದ ನಾಲ್ವರು ಗಾಯಗೊಂಡಿದ್ದಾರೆ. ಸ್ಪೋಟಗೊಂಡ ವಿಷ ಅನಿಲ ಗ್ರಾಮಸ್ಥರ ಉಸಿರಾಟಕ್ಕೆ ತೊಂದರೆಯುಂಟು ಮಾಡಿತ್ತು. ಘಟನೆಯಿಂದ ಸುಮಾರು ಮೂರು ಕಿಮೀ ದೂರದಷ್ಟು ಸ್ಫೋಟದ ತೀವ್ರತೆಗೆ ಭೂಮಿ ನಡುಗಿದ ಅನುಭವವಾಗಿದೆ‌. ಸ್ಥಳಕ್ಕೆ ಶಾಸಕ ಜ್ಯೋತಿಗಣೇಶ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಆಗಮಿಸಿದ್ದಾರೆ.

Share News

About admin

Check Also

ಮೈಸೂರುನಲ್ಲಿ ಸ್ಫೋಟಕಗಳು ಪತ್ತೆ

ಮೈಸೂರು: ಸ್ಫೋಟಕಗಳು ಪತ್ತೆಯಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ವೊಂದರಲ್ಲಿ ನಡೆದಿದೆ. ಅಪರಿಚಿತರು ನೀಲಿ ಬಣ್ಣದ …

Leave a Reply

Your email address will not be published. Required fields are marked *