Breaking News

ಬಸ್ ಹಾಯ್ದು ಸ್ಥಳದಲ್ಲಿ ಮೃತಪಟ್ಟ ಬಾಲಕ

ಬಸ್ ಹಾಯ್ದು ಸ್ಥಳದಲ್ಲಿ ಬಾಲಕನೊರ್ವ ಮೃತ ಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ.ಶಾನೂರ್ (೧೦) ಸ್ಥಳದಲ್ಲೆ ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಟೈರ್ ಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸ್ ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆಯಿತು. ವಾಹನಗಳು ಜೋರಾಗಿ ಚಲಿಸುತ್ತಿರುವುದರಿಂದಲ್ಲೇ ಅಪಘಾತ ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ . ಕೂಡಲೇ ಗ್ರಾಮದ ಹತ್ತಿರ ಸ್ಪೀಡ್ ಬ್ರೇಕರ್ ಅಳವಡಿಸುವಂತೆ ಒತ್ತಾಯ ಮಾಡಿದರು.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *