Breaking News

ಡೆಪ್ಯೂಟಿ ತಹಶಿಲ್ದಾರರ ಕಾರು ಪಲ್ಟಿ

ಕುಡಿದು ವಾಹನ ಚಲಾಯಸಿದ ಡೆಪ್ಯೂಟಿ ತಹಶಿಲ್ದಾರ್ ರವರ ಕಾರು ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪಟ್ಟಣ, ಕಬ್ಬೂರು ಬಳಿ ನಡೆದಿದೆ. ನಿಪ್ಪಾಣಿ – ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ತಹಸಿಲ್ದಾರ್ ಅಶೋಕ್ ನಂದಪ್ಪನವರ ಸೇರಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಈ ಕುರಿತು ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *