Breaking News

ಬಯಲು ಸೀಮೆಯ ಊಟಿ ಜೋಗಿಮಟ್ಡಿಯಲ್ಲಿ ಬೆಂಕಿ.

ಚಿತ್ರದುರ್ಗ ಬಯಲು ಸೀಮೆಯ ಊಟಿ ಜೋಗಿಮಟ್ಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಿತ್ರದುರ್ಗದ ಹೊರ ವಲಯದಲ್ಲಿರುವ ಜೋಗಿ ಮಟ್ಟಿ ವನ್ಯಧಾಮದಲ್ಲಿ ಸತತ ಒಂದು ಗಂಟೆಯಿಂದ ಹೊತ್ತಿ ಉರಿತ್ತಿರುವ ಬೆಂಕಿಯನ್ನು ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಮಿನಿ ಊಟಿ ಎಂದೆ ಖ್ಯಾತಿಯ ಜೋಗಿ ಮಟ್ಟಿ ವನ್ಯಧಾಮವಿದಾಗಿದ್ದು, ಯಾರೋ ಕಿಡುಗೇಡಿಗಳಿಂದ ಬೆಂಕಿ ಹಚ್ಚಿ ಕೃತ್ಯ ನಡೆದಿದೆ ಎಂದು ಸಂಶಯ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿದ್ದಾರೆ.

Share News

About admin

Check Also

ಬೈಕ್ ಡಿಕ್ಕಿ ಸ್ಥಳದಲ್ಲಿ ನಾಲ್ವರ ಯುವಕರ ಸಾವು!

ಹಾಬಳ ಗ್ರಾಮದಿಂದ ಬರುತ್ತಿದ್ದ ಬೈಕ್ ಗೆಸೇಡಮ್ ಕಡೆಯಿಂದ ಹೊರಟಿದ್ದ ಬೈಕ್ ಇಂದ್ ಅತೀ ವೇಗದಿಂದ ಬಂದು ಗುದ್ದಿದೆ. ಅಪಘಾತದ ತೀವ್ರತೆಗೆ …

Leave a Reply

Your email address will not be published. Required fields are marked *