Breaking News

ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು.

ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲಾದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಮರಸೂರು ಕೆರೆಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಕೆರೆಯಲ್ಲಿ ಈಜಲು ಹೋಗಿ ರೋಷನ್ 14 ವರ್ಷವಿದ್ಯಾರ್ಥಿ ನೀರು ಪಾಲಾಗಿದ್ದಾನೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ನುರಿತ ಈಜುಗಾರರು ಶವ ಹೊರತೆಗೆದಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು,ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಮೈಸೂರುನಲ್ಲಿ ಸ್ಫೋಟಕಗಳು ಪತ್ತೆ

ಮೈಸೂರು: ಸ್ಫೋಟಕಗಳು ಪತ್ತೆಯಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ವೊಂದರಲ್ಲಿ ನಡೆದಿದೆ. ಅಪರಿಚಿತರು ನೀಲಿ ಬಣ್ಣದ …

Leave a Reply

Your email address will not be published. Required fields are marked *