Breaking News

ರಾಜ್ಯ ರೈತ ಸಂಘದಿಂದ ಇಂದು ರಾಜ್ಯವ್ಯಾಪಿ ಹೆದ್ದಾರಿ ತಡೆ ಮತ್ತು ಪ್ರತಿಭಟನೆ

ಭೂಸ್ವಾಧೀನ ಕಾಯ್ದೆ ತಿದ್ದುಪಡಿಯನ್ನು ಕೈಬಿಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ರೈತ ಸಂಘದಿಂದ ಇಂದು ರಾಜ್ಯವ್ಯಾಪಿ ಹೆದ್ದಾರಿ ತಡೆ ಮತ್ತು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು-ಚೆನ್ನೈ, ಬೆಂಗಳೂರು-ಮಂಗಳೂರು, ಪುಣೆ ಹೆದ್ದಾರಿಗಳಲ್ಲಿ ಇಂದು ರಸ್ತೆ ಸಂಚಾರ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ರೈತ ಸಂಘದ ಹೆದ್ದಾರಿ ಬಂದ್ ಕ್ರಮಕ್ಕೆ ಹಸಿರು ಸೇನೆ ಸಂಘಟನೆ ಕೂಡ ಬೆಂಬಲ ವ್ಯಕ್ತಪಡಿಸಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆಯವರೆಗೂ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯಲಿವೆ. ಇದರ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆ ಬಿಗಿ ಬಂದೂಬಸ್ತ್ ಮಾಡಿದೆ.

Share News

About admin

Check Also

ರೌಡಿಶೀಟರ್ ಜೊತೆ ಶಾಸಕನ ಬರ್ತ್‌ಡೇ ಸಂಭ್ರಮ..!ಕಳೆದ ವರ್ಷ ಪಿಐ ಸಸ್ಪೆಂಡ್… ಈ ವರ್ಷ ಶಾಸಕರ ಎಂಟ್ರಿಗೆ ಭಾರೀ ವಿವಾದ..!

ರೌಡಿಶೀಟರ್ ಜೊತೆ ಬಿಜೆಪಿ ಶಾಸಕ..!ಪಿಐಗೆ ಅಮಾನತು… ಶಾಸಕರ ಭೇಟಿ ವೈರಲ್..! ಬೆಂಗಳೂರು: ಕಳೆದ ವರ್ಷ ಇದೇ ರೌಡಿಶೀಟರ್‌ನ ಹುಟ್ಟುಹಬ್ಬದ ಸಂಭ್ರಮದಲ್ಲಿ …

Leave a Reply

Your email address will not be published. Required fields are marked *