Breaking News

ಅಭಿಮಾನಿಗಳಿಗೆ ಸಿಹಿ ವಿತರಿಸಿದ ಪುರಸಭೆ ಸದಸ್ಯ

ಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್.ಪೇಟೆ ಪುರಸಭೆಯ ಜೆಡಿಎಸ್ ಬಂಡಾಯ ಸದಸ್ಯ ಶಾಮಿಯಾನ ತಿಮ್ಮೇಗೌಡ ಅವರು ಸಿಹಿ ವಿತರಣೆ ಮಾಡಿದರು. ಕೃಷ್ಣರಾಜಪೇಟೆ ಪುರಸಭೆಗೆ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಆಯ್ಕೆಯಾಗಿ ಇತಿಹಾಸ ನಿರ್ಮಿಸಿರುವ ಶಾಮಿಯಾನ ತಿಮ್ಮೇಗೌಡ ಅವರು ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ಕೆ.ಆರ್.ಪೇಟೆ ಪುರಸಭೆಯ ಆಡಳಿತದ ಚುಕ್ಕಾಣಿಯನ್ನು ಹಿಡಿಯಲು ನಿರ್ಣಾಯಕರಾಗಿರುವ ತಿಮ್ಮೇಗೌಡ ಜೆಡಿಎಸ್ ಸಹ ಸದಸ್ಯರಾಗಿ ಸೇರ್ಪಡೆಗೊಂಡಿದ್ದು ಪುರಸಭೆಯ ವರಿಷ್ಠ ಸ್ಥಾನ ಅಧ್ಯಕ್ಷರಾಗಿ ಆಯ್ಕೆಯಾಗುವುದು ನಿಶ್ಚಿತವಾಗಿದೆ.

Share News

About admin

Check Also

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟ ‘ASI’ ಮಗಳು.ದುರಂತ ಕಾರಣ.!

ಬಂದೀಗೌಡ ಬಡಾವಣೆ ಸಮೀಪ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನ ಎಂದು ಗುರುತಿಸಲಾಗಿದೆ. ಮಂಡ್ಯದಲ್ಲಿ ಘೋರ …

Leave a Reply

Your email address will not be published. Required fields are marked *