Breaking News

ಕೆ.ಆರ್. ಪಟ್ಟಣದಿಂದ ಕುಕ್ಕೇಸುಬ್ರಹ್ಮಣ್ಯಕ್ಕೆ ನೇರ ಬಸ್ ಸಂಚಾರ ಆರಂಭ.

ಪುರಾಣ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಮಲೆನಾಡಿನ ಪ್ರಕೃತಿಯ ಸೊಬಗಿನ ಸುಬ್ರಹ್ಮಣ್ಯಕ್ಕೆ ಶಾಸಕ ನಾರಾಯಣಗೌಡರ ಮನವಿಯ ಮೇರೆಗೆ ಕೆ.ಆರ್.ಪೇಟೆ ಬಸ್ ಡಿಫೋದಿಂದ ಬಸ್ ಸಂಚಾರವನ್ನು ಆರಂಭಿಸಲಾಗಿದ್ದು ಸಾರ್ವಜನಿಕರು ಹಾಗೂ ಭಕ್ತಾಧಿಗಳು ತೀವ್ರ ಸಂತೋಷ ವ್ಯಕ್ತಪಡಿಸಿದ್ದಾರೆ. ಕೆ.ಆರ್.ಪೇಟೆ ಬಸ್ ನಿಲ್ದಾಣದಿಂದ ಹೊರಡುವ ಈ ಬಸ್ಸು ಸಾಲಿಗ್ರಾಮ, ರಾಮನಾಥಪುರ, ಕೊಣನೂರು, ಸೋಮವಾರಪೇಟೆ, ಶನಿವಾರಸಂತೆ, ಬಿಸ್ಲೆ ಘಾಟಿ ಮಾರ್ಗವಾಗಿ ಸುಬ್ರಮಣ್ಯ ತಲುಪಲಿದೆ. ಡಿಫೋ ವ್ಯವಸ್ಥಾಪಕ ಶಿವಕುಮಾರ್ ಯಾತ್ರಾರ್ಥಿಗಳು ಹಾಗೂ ಸಾರ್ವಜನಿಕರು ಈ ಬಸ್ಸಿನ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Share News

About admin

Check Also

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟ ‘ASI’ ಮಗಳು.ದುರಂತ ಕಾರಣ.!

ಬಂದೀಗೌಡ ಬಡಾವಣೆ ಸಮೀಪ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನ ಎಂದು ಗುರುತಿಸಲಾಗಿದೆ. ಮಂಡ್ಯದಲ್ಲಿ ಘೋರ …

Leave a Reply

Your email address will not be published. Required fields are marked *