ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಭಾರಿ ಮಳೆ ಹಿನ್ನಲೆಯಲ್ಲಿ ಟೌನ್ ಡ್ರೇನೆಜ್ ಸಿಸ್ಟಮ್ ಸಂಪೂರ್ಣ ವಿಫಲವಾಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಕಳೆದ ೨ ವರ್ಷಗಳಿಂದ ಹಲವು ಬಾರಿ ಪುರಸಭೆ ಸಿಬ್ಬಂದಿಗಳಿಗೆ ಚರಂಡಿಗಳನ್ನು ಸ್ವಚ್ಛ ಮಾಡಲು ಮನವಿ ಮಾಡಿದರೂ ಕೂಡ ಯಾರೊಬ್ಬರೂ ಮುಂದಾಗುತ್ತಿಲ್ಲ. ಒಟ್ಟಿನಲ್ಲಿ ಪುರಸಭೆಯ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರ ದವಸ ಧಾನ್ಯಗಳು, ಆಹಾರ ಪದಾರ್ಥಗಳು ಹಾನಿಯಾಗಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





