Breaking News

ಭೂಸ್ವಾಧೀನ ಕಾಯಿದೆ ವಿರೋಧಿಸಿ ರಾಜ್ಯ ರೈತ ಸಂಘ ಹಸಿರುಸೇನೆ ಪ್ರತಿಭಟನೆ

ಭೂಸ್ವಾಧೀನ ಕಾಯಿದೆ ವಿರೋಧಿಸಿ ರಾಜ್ಯ ರೈತ ಸಂಘ ಹಸಿರುಸೇನೆ ಪ್ರತಿಭಟನೆ ನಡೆಸಿದರು. ನೂರಕ್ಕೂ ಹೆಚ್ಚು ರೈತರಿಂದ ರಸ್ತೆ ತಡೆದು ಭೂ ಸ್ವಾಧೀನ ಕಾಯಿದೆ ವಿರೋಧಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ಇಷ್ಟೇ ಅಲ್ಲದೇ ಕಬ್ಬು ಬಾಕಿ ಹಣಪಾವತಿ, ಕೃಷ್ಣಾ ನದಿಗೆ ನೀರು, ಭೂಸ್ವಾಧಿನ ಕಾಯಿದೆ ತಿದ್ದುಪಡಿ ಸೇರಿದಂತೆ ಹಲವು ಕಾರಣಗಳಿಗಾಗಿ ಬಂದ್ ನ್ನು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆಸಿದ್ದಾರೆ.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *