Breaking News

ಭ್ರಷ್ಟರ ಭೇಟೆ, ಬೆಳ್ಳಂಬೆಳ್ಳಿಗೆ ಎಸಿಬಿ ದಾಳಿ

ಉತ್ತರ ಕನ್ನಡದ ಜೋಯಿಡಾ ಉಪವಿಭಾಗದ ಎಇಇ ಉದಯ ಛಬ್ಬಿ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ಬಿಗ್ ಶಾಕ್ ನೀಡಿದೆ. ಬೆಳಗಾವಿಯ ಭಾಗ್ಯನಗರದ ಕೃಷಿ ಕಾಲೋನಿಯಲ್ಲಿರುವ ಉದಯ ಛಬ್ಬಿ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಉದಯ ಛಬ್ಬಿ ಜೋಯಿಡಾ ಉಪವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಯಾಗಿದ್ದಾರೆ. ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *