Breaking News

ದಲಿತ ಯುವಕನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ

ದಲಿತ ಯುವಕನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದನ್ನು ಖಂಡಿಸಿ ಇಂದು ಬೆಂಗಳೂರು
ಹೊರವಲಯದ ಆನೇಕಲ್ ಪಟ್ಟಣದಲ್ಲಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಾಪ್ ಎಂಬ ದಲಿತ ಯುವನನ್ನು ಬೆತ್ತಲೆಗೊಳಿಸಿ ಗುಂಡ್ಲುಪೇಟೆಯಲ್ಲಿ ಪೈಶಾಚಿಕ
ಕೃತ್ಯ ವೆಸಗಿದ್ದರು. ಇದರ ಹಿನ್ನೆಲೆಯಲ್ಲಿ ಆನೇಕಲ್ ಪಟ್ಟಣದ
ಅಂಬೇಡ್ಕರ್ ಪ್ರತಿಮೆ ಬಳಿ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮೂಲಕ
ಆರೋಪಿಗಳನ್ನು ಬಂದಿಸುವಂತೆ ಆಗ್ರಹಿಸಿದರು. ಚಾಮರಾಜನಗರ ಲೋಕಸಭಾ ಸದಸ್ಯ
ಶ್ರೀನಿವಾಸ್ ಪ್ರಸಾದ್ ಹಾಗೂ ದಲಿತ ಶಾಸಕರ ವಿರುದ್ದ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ
ವ್ಯಕ್ತಪಡಿಸಿದರು,

Share News

About admin

Check Also

ಮೈಸೂರುನಲ್ಲಿ ಸ್ಫೋಟಕಗಳು ಪತ್ತೆ

ಮೈಸೂರು: ಸ್ಫೋಟಕಗಳು ಪತ್ತೆಯಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ವೊಂದರಲ್ಲಿ ನಡೆದಿದೆ. ಅಪರಿಚಿತರು ನೀಲಿ ಬಣ್ಣದ …

Leave a Reply

Your email address will not be published. Required fields are marked *