Breaking News

ಆಸ್ತಿಗಾಗಿ ಬಿಳುತ್ತಿದ್ವು ಎರಡು ಹೆಣ, ಅದೃಷ್ಟಾವಶ ಪ್ರಾಣಾಪಾಯದಿಂದ ಪಾರು.

ಆಸ್ತಿ ವಿವಾದದ ಹಿನ್ನಲೆಯಲ್ಲಿ ಇಬ್ಬರ ರೈತರ ಜೊತೆಗೆ ಮಾಜಿ ಯೋದನ ಕೊಲೆಗೆ ಯತ್ನ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ, ನಿನ್ನೆ ಸಂಜೆ ಹೊಲದಲ್ಲಿ ಎಂದಿನಂತೆ ಕೆಲಸ ಮಾಡುವಾಗ ಮಾರಕಾಸ್ತ್ರಗಳಿಂದ ಉಳಪ್ಪ ಮುಕಾಶಿ, ಅಶೋಕ ಮುಕಾಶಿ, ಮಡಿವಾಳ ಮುಕಾಶಿ, ಅಶೋಕ ಸೇರಿದಂತೆ ೧೫ ಜನರ ಗುಂಪು ಏಕಾಏಕಿ ಮಾರಣಾಂತಿಕ ಹಲ್ಲೆ ಮಾಡಿ‌ಆರೋಪಿಗಳು ಪರಾರಿಯಾಗಿದ್ದರು, ಹಲ್ಲೆಗೊಳಗಾದ ಅಶೋಕ ಪಾಟೀಲ, ಶಿವನಗೌಡ ಪಾಟೀಲ ಇಬ್ಬರು ಇಗ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಸಾರೆ ಈ ಕುರಿತು ಕಿತ್ತೂರು ಪೋಲಿಸ್ ಠಾಣೆಗೆ ದೂರು ನಿಡಲು ಹೋದಾಗ ಕ್ಯಾರೆ ಎನ್ನದ ಕಿತ್ತೂರು ಪೋಲಿಸರ ವಿರುದ್ದ ನೊಂದ ಕುಟುಂಬದವರು ಹಿಡಿಶಾಪ ಹಾಕಿದ್ದಾರೆ ಕಿತ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ, ಜೊತೆಗೆ ಆರೋಪಿಗಳಿಗೆ ಪೋಲಿಸರು ಬಲೆ ಬಿಸಿದ್ದಾರೆ.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *