Breaking News

ಮಾಜಿ ಸಿಎಮ್ ಸಂಬಂಧಿ ಎಂದು ಹೇಳಿಕೊಂಡು ಲಕ್ಷಾಂತರ ವಂಚನೆ

ಮಾಜಿ ಸಿಎಂ ಸಿದ್ದರಾಮಯ್ಯನ
ಸಂಬಂಧಿಗಳೆಂದು ಹೇಳಿಕೊಂಡು ಯುವಕರಿಗೆ ಉದ್ಯೋಗ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ
ತಾಲೂಕಿನ ದೊಡ್ಡೆ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ತು ಜನ
ಯುವಕರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಮಂಡ್ಯ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬೆನಕನಹಳ್ಳಿ
ಗ್ರಾಮದ ಮಹೇಶ್.ಬಿ.ಎಂ, ಬಿ.ಎಂ.ವಿಜಯಕುಮಾರ್, ಬಿ.ಎಂ.ನಟರಾಜ ಎಂಬುವವರು ಬರೋಬ್ಬರಿ 60 ಲಕ್ಷ ವಂಚನೆ ಮಾಡಿದ್ದಾರೆ. ಮೂವರು ಸಹೋದರರು ಸೇರಿಕೊಂಡು
ಲಕ್ಷಾಂತರ ಹಣ ಪಂಗನಾಮ ಹಾಕಿದ್ದು, ಹಣ
ಕಳೆದುಕೊಂಡ ಪೋಷಕರಿಂದ ಹಣ ವಾಪಸ್ಸು ಕೊಡಿಸುವಂತೆ ಪೋಲಿಸರ ಬಳಿ ಮನವಿ ಮಾಡಿದ್ದಾರೆ.

Share News

About admin

Check Also

ದಾವಣಗೆರೆ : ಚಿನ್ನಾಭರಣ ಕಳವು ಪ್ರಕರಣವನ್ನು ಭೇದಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿ.

ದಾವಣಗೆರೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನ್ಯಾಮತಿ ಶಾಖೆಯಿಂದ ಕಳುವಾಗಿದ್ದ ಚಿನ್ನವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರ್ನಾಟಕ ಪೊಲೀಸರು ಆರು …

Leave a Reply

Your email address will not be published. Required fields are marked *