Breaking News

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಸೊಮಲಿಂಗ ಅಪ್ಪಣ್ಣಾ ಮಳಗಲಿ ನಿಧನ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಸೊಮಲಿಂಗ ಅಪ್ಪಣ್ಣಾ ಮಳಗಲಿಯವರು ಇಂದು ಬೆಳಗಿನ ಜಾವ ನಿಧನರಾದರು. ಮೂಲತಃ ಬೆಳಗಾವಿ ಜಿಲ್ಲೆಯವರಾದ ಅವರ ಅಂತಿಮ ದರ್ಶನಕ್ಕೆ ತುಮ್ಮರಗುದ್ದಿಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ವ್ಯವಸ್ಥೆ ಮಾಡಲಾಗಿದೆ. ವಿಧಿವಿಧಾನಗಳ ಪ್ರಕಾರ ಅವರ ಅಂತ್ಯಕ್ರಿಯೆಯನ್ನು ಹುದಲಿ ಗ್ರಾಮದ ರುಧ್ರಬೂಮಿಯಲ್ಲಿ ನಡೆಯಲಿದೆ.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *