Breaking News

ಮೂರು ವರ್ಷದ ಮಗುವಿಗೆ ಬರೆ ಹಾಕಿದ ಅಂಗನವಾಡಿ ಶಿಕ್ಷಕಿ

ಮೂರು ವರ್ಷದ ಮಗುವಿಗೆ ಅಂಗನವಾಡಿ ಶಿಕ್ಷಕಿ ಬರೆ ಹಾಕಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಾಲದಾರಗಲ್ಲಿ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ಮಗು ಅಳುತ್ತಿದೆ ಎಂಬ ಕಾರಣಕ್ಕೆ ಶಿಕ್ಷಕಿ ಬರೆ ಹಾಕಿದ್ದಾರೆ. ಇದರಿಂದ ನೊಂದ ಪೋಷಕರು ಶಿಕ್ಷಕಿ ವಿರುದ್ಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದರು. ದೂರು ಆದರಿಸಿ ಅಂಗನವಾಡಿ ಶಿಕ್ಷಕಿಗೆ ಇಲಾಖೆ ನೋಟಿಸ್ ನೀಡಿದೆ.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *