Breaking News

ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಹೇಳಿದ್ದೇನೆ

ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ರಮೇಶ ಆಪ್ತ ಶಾಸಕ ಮಹೇಶ ಕುಮಟೊಳ್ಳಿಯವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.ನಾನಾಂತೂ ಯಾವುದೇ ಮಂತ್ರಿ ಸ್ಥಾನಬೇಡ ಅಂತಾ ಹೇಳಿದಿನಿ, ಆದ್ರೆ ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೇಳಿರುವೆ. ಕಾಂಗ್ರೆಸ್ ಪಕ್ಷದ ಶಾಸಕರನ್ನ ಏನು ಕಡೆಗಣಿಸಿಲ್ಲಾ. ರಮೇಶ ಜಾರಕಿಹೊಳಿ ಬೆಂಗಳೂರಿನಲ್ಲಿ ಇದ್ದಾರೆ. ನಿನ್ನೆ ಭೇಟಿ ಆಗಿರುವೆ. ಆದರೆ ಯಾವುದೇ ವಿಷಯಗಳ ಬಗ್ಗೆಯೂ ಸಹ ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿಲ್ಲ ಎಂದು ಕುಮಟೊಳ್ಳಿ ಜಾರಿಕೊಂಡರು. ಇನ್ನೂ ರಮೇಶ್ ಜಾರಕಿಹೊಳಿಗೆ ಸೋಲಾಯಿತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಕುಮಟಳ್ಳಿ ಸೋಲು ಗೆಲುವು ಇರುವುದಿಲ್ಲ.ಎಲ್ಲವೂ ಫಾರ್ಟ್ ಆಫ್ ದಿ ಲೈಪ್ ಎಂದು ಶಾಸಕ ಕುಮಟೊಳ್ಳಿ ತಿಳಿಸಿದರು.

Share News

About admin

Check Also

ರಾಜ್ಯಪಾಲರ ಹೆಸರಿನಲ್ಲಿದ್ದ ಐದೂವರೆ ಎಕರೆ ಜಮೀನು ಭೂಗಳ್ಳರ ಪಾಲು.!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಲ್ಲಮ್ಮನ ಬೆಳವಡಿಯಲ್ಲಿರುವ ಸರ್ವೇ ನಂ.221/1ಬ 19 ಎಕರೆ 30 ಗುಂಟೆ ಸಾಗುವಳಿ ಜಮೀನಿನ ಪೈಕಿ …

Leave a Reply

Your email address will not be published. Required fields are marked *