Breaking News

ನೂತನವಾಗಿ ಆಯ್ಕೆಯಾದ ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕನ್ನು ಗೌರವಿಸಿದ ಶಾಸಕ ನಾರಾಯಣಗೌಡ

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕರಾಗಿ ಪ್ರೌಢಶಾಲಾ ವಿಭಾಗದಿಂದ ಆಯ್ಕೆಯಾದ ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮಂಜುನಾಥ್ ಅವರನ್ನು ಶಾಸಕ ನಾರಾಯಣಗೌಡ ಸನ್ಮಾನಿಸಿ ಗೌರವಿಸಿದರು. ಜಿಲ್ಲಾ ಪಂಚಾಯತ ಮಾಜಿಉಪಾಧ್ಯಕ್ಷ ಕೆ.ಎಸ್.ಪ್ರಭಾಕರ್, ಮಂಡ್ಯ ಜಿಲ್ಲಾ ಸಹಕಾರ ಯೂನಿಯನ್ ಮಾಜಿಅಧ್ಯಕ್ಷ ಕೆ.ಜೆ.ತಮ್ಮಣ್ಣ, ಪುರಸಭೆಯ ಮಾಜಿಸದಸ್ಯ ವಿನೋದ್ ಕುಮಾರ್ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕರು ಉಪಸ್ಥಿತರಿದ್ದರು.

Share News

About admin

Check Also

ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟ ‘ASI’ ಮಗಳು.ದುರಂತ ಕಾರಣ.!

ಬಂದೀಗೌಡ ಬಡಾವಣೆ ಸಮೀಪ ಈ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನ ಎಂದು ಗುರುತಿಸಲಾಗಿದೆ. ಮಂಡ್ಯದಲ್ಲಿ ಘೋರ …

Leave a Reply

Your email address will not be published. Required fields are marked *